Bible Versions
Bible Books

Genesis 42:28 (KJV) King James Version

Versions

KNV   ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು.
ERVKN   ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us