Bible Versions
Bible Books

Genesis 42:37 (KJV) King James Version

Versions

KNV   ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.
ERVKN   ರೂಬೇನನು ತನ್ನ ತಂದೆಗೆ, “ಅಪ್ಪಾ, ನಾನು ಬೆನ್ಯಾಮೀನನನ್ನು ಕರೆದುಕೊಂಡು ಬರದಿದ್ದರೆ ನೀನು ನನ್ನ ಇಬ್ಬರು ಗಂಡುಮಕ್ಕಳನ್ನು ಕೊಲ್ಲಬಹುದು. ನನ್ನನ್ನು ನಂಬು. ನಾನು ಬೆನ್ಯಾಮೀನನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us