Bible Versions
Bible Books

Genesis 43:14 (KJV) King James Version

Versions

KNV   ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
ERVKN   ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us