Bible Versions
Bible Books

Genesis 43:27 (KJV) King James Version

Versions

KNV   ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
ERVKN   ಯೋಸೇಫನು ಅವರ ಯೋಗಕ್ಷೇವುವನ್ನು ವಿಚಾರಿಸಿದನು. ಯೋಸೇಫನು “ನೀವು ನನಗೆ ತಿಳಿಸಿದ ನಿಮ್ಮ ವೃದ್ಧನಾದ ತಂದೆ ಕ್ಷೇಮವಾಗಿದ್ದಾನೆಯೇ? ಇನ್ನೂ ಜೀವಂತವಾಗಿರುವನೇ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us