Versions
KNV ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
ERVKN ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು.