Bible Versions
Bible Books

Genesis 45:9 (KJV) King James Version

Versions

KNV   ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
ERVKN   ಬಳಿಕ ಯೋಸೇಫನು, “ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವನಿಗೆ, ನಿನ್ನ ಮಗನಾದ ಯೋಸೇಫನು ಸಂದೇಶವನ್ನು ಕಳುಹಿಸಿದ್ದಾನೆ: ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನನ್ನಾಗಿ ಮಾಡಿದ್ದಾನೆ. ತಡಮಾಡದೆ ನನ್ನ ಬಳಿಗೆ ಬಾ.
IRVKN   ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us