Bible Versions
Bible Books

Genesis 47:11 (KJV) King James Version

Versions

KNV   ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್‌ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
ERVKN   ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us