Bible Versions
Bible Books

Genesis 47:18 (KJV) King James Version

Versions

KNV   ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ.
ERVKN   ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ.
IRVKN   ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us