Bible Versions
Bible Books

Genesis 47:29 (KJV) King James Version

Versions

KNV   ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
ERVKN   ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us