Bible Versions
Bible Books

Genesis 47:9 (KJV) King James Version

Versions

KNV   ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
ERVKN   ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us