Versions
KNV ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ERVKN ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.