Versions
KNV ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
ERVKN “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. ಅವನ ನಾಡು ಚೀದೋನ್ ಪಟ್ಟಣದವರೆಗೂ ವಿಸ್ತರಿಸುವುದು.”