Versions
KNV ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
ERVKN ದಾನನು ರಸ್ತೆಯ ಬಳಿಯಲ್ಲಿರುವ ಹಾವಿನಂತಿರುವನು.” ದಾರಿಯ ಸಮೀಪದಲ್ಲಿ ಮಲಗಿದ್ದು ಕುದುರೆಯ ಹಿಮ್ಮಡಿಯನ್ನು ಕಚ್ಚಿ ಸವಾರನನ್ನು ಬೀಳಿಸುವ ವಿಷಸರ್ಪದಂತಿರುವನು.