Versions
KNV ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
ERVKN ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು.