Versions
KNV ಹನೋಕನಿಂದ ಈರಾದನು ಹುಟ್ಟಿದನು; ಈರಾದನಿಂದ ಮೆಹೂಯಾಯೇಲನು ಹುಟ್ಟಿದನು; ಮೆಹೂಯಾಯೇಲನಿಂದ ಮೆತೂಷಾ ಯೇಲನು ಹುಟ್ಟಿದನು; ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.
ERVKN ಹನೋಕನು ಈರಾದ್ ಎಂಬ ಮಗನನ್ನು ಪಡೆದನು. ಈರಾದನು ಮೆಹೂಯಾಯೇಲ ಎಂಬ ಮಗನನ್ನು ಪಡೆದನು. ಮೆಹೂಯಾಯೇಲನು ಮೆತೂಷಾಯೇಲ ಎಂಬ ಮಗನನ್ನು ಪಡೆದನು. ಮೆತೂಷಾಯೇಲನು ಲೆಮೆಕ ಎಂಬ ಮಗನನ್ನು ಪಡೆದನು.
IRVKN ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು. PEPS