Bible Versions
Bible Books

Genesis 50:11 (KJV) King James Version

Versions

KNV   ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್‌ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್‌ ಮಿಚ್ರಯಾಮ್‌ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
ERVKN   ಕಾನಾನಿನ ಜನರು ಗೋರೆನ್‌ಅಟಾದ್‌ನಲ್ಲಿ ಶೋಕಿಸುತ್ತಿರುವುದನ್ನು ನೋಡಿ, “ಈಜಿಪ್ಟಿನವರು ಬಹಳ ದುಃಖಕರವಾದ ಅಂತ್ಯಕ್ರಿಯೆಯನ್ನು ಮಾಡುತ್ತಿದ್ದಾರೆ” ಎಂದು ಹೇಳಿದರು. ಆದ್ದರಿಂದ ಸ್ಥಳಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us