Versions
KNV ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN ನೋಹನು ಹುಟ್ಟಿದ ಮೇಲೆ, ಲೆಮೆಕನು 595 ವರ್ಷ ಜೀವಿಸಿದನು. ಆ ಕಾಲದಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು.