Versions
KNV ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.
ERVKN ನೀರು ಬಹಳವಾಗಿ ಹೆಚ್ಚಿದ್ದರಿಂದ, ಎತ್ತರವಾದ ಬೆಟ್ಟಗಳು ಸಹ ನೀರಿನಿಂದ ಮುಚ್ಚಿಕೊಂಡವು.
IRVKN ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.