Versions
KNV ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು.
ERVKN ಎಲ್ಲಾ ಬಗೆಯ ಪಕ್ಷಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಉಳಿದ ಜೀವಿಗಳೆಲ್ಲ ನಾಶವಾದಮೇಲೆ, ಇವು ತಮ್ಮ ಸಂತತಿಗಳನ್ನು ಮುಂದುವರಿಸಲಿ.
IRVKN ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು.