Bible Versions
Bible Books

Genesis 8:12 (KJV) King James Version

Versions

KNV   ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
ERVKN   ಏಳು ದಿನಗಳ ನಂತರ ನೋಹನು ಮತ್ತೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಆದರೆ ಅದು ಸಲ ಹಿಂತಿರುಗಿ ಬರಲಿಲ್ಲ.
IRVKN   ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us