Versions
KNV ಅಗಾಧದ ಬುಗ್ಗೆಗಳೂ ಆಕಾಶದ ಕಿಟಕಿಗಳೂ ಮುಚ್ಚಲ್ಪಟ್ಟವು. ಇದಲ್ಲದೆ ಆಕಾಶದಿಂದ ಬೀಳುವ ಮಳೆಯೂ ನಿಂತಿತು.
ERVKN ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಕಾಶದ ತೂಬುಗಳು ಮುಚ್ಚಿಹೋದವು. ಭೂಸೆಲೆಗಳಿಂದ ಉಕ್ಕುತ್ತಿದ್ದ ನೀರು ಸಹ ನಿಂತುಹೋಯಿತು.
IRVKN ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.