Bible Versions
Bible Books

Habakkuk 2:3 (KJV) King James Version

Versions

KNV   ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
ERVKN   ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಸಂದೇಶ. ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಸಮಯವು ಬರುವದು. ಅದು ತಡವಾಗುವುದಿಲ್ಲ.
IRVKN   ಸೂಕ್ತ ಹಾಗು ನಿಯಮಿತ ಕಾಲದಲ್ಲಿ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು.
ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us