Bible Versions
Bible Books

Habakkuk 2:8 (KJV) King James Version

Versions

KNV   ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
ERVKN   ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿದ್ದೀ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುತ್ತೀ; ದೇಶಗಳನ್ನೂ ನಗರಗಳನ್ನೂ ನಾಶ ಮಾಡಿರುತ್ತೀ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುತ್ತೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us