Bible Versions
Bible Books

Habakkuk 3:2 (KJV) King James Version

Versions

KNV   ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
ERVKN   ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿದೆ. ನಮ್ಮ ಕಾಲದಲ್ಲಿಯೂ ಮಹಾಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us