Versions
KNV ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
ERVKN ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?