Bible Versions
Bible Books

Haggai 2:14 (KJV) King James Version

Versions

KNV   ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
ERVKN   ಆಗ ಹಗ್ಗಾಯನು, “ನಿಮ್ಮ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ಈ ಜನಾಂಗದ ಜನರ ವಿಷಯದಲ್ಲಿಯೂ ಅದು ಸತ್ಯವಾಗಿದೆ. ಅವರು ನನ್ನ ಮುಂದೆ ಪವಿತ್ರರಲ್ಲ. ಆದುದರಿಂದ ಅವರು ಯಾವ ವಸ್ತುವನ್ನಾದರೂ ಮುಟ್ಟಿದರೆ ಅದು ಅಶುದ್ಧವಾಗುವುದು ಮತ್ತು ಅವರು ಯಜ್ಞವೇದಿಕೆಯ ಮೇಲೆ ಅರ್ಪಿಸುವುದೆಲ್ಲಾ ಅಶುದ್ಧವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us