Bible Versions
Bible Books

Hebrews 11:29 (KJV) King James Version

Versions

KNV   ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
ERVKN   ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us