Bible Versions
Bible Books

Hebrews 11:9 (KJV) King James Version

Versions

KNV   ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
ERVKN   ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us