Bible Versions
Bible Books

Hebrews 13:9 (KJV) King James Version

Versions

KNV   ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
ERVKN   ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us