Versions
KNV ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ERVKN ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.