Bible Versions
Bible Books

Hebrews 2:8 (KJV) King James Version

Versions

KNV   ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
ERVKN   ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ. ಕೀರ್ತನೆ 8:4-6 ದೇವರು ಎಲ್ಲವನ್ನೂ ಆತನಿಗೆ ಅಧೀನಗೊಳಿಸಿದ್ದರೆ, ಆತನು ಆಳದೆ ಇರುವಂಥದ್ದು ಒಂದಾದರೂ ಇಲ್ಲ. ಆದರೆ ಸಮಸ್ತದ ಮೇಲೆ ಅವನು ಆಳ್ವಿಕೆ ಮಾಡುತ್ತಿರುವುದು ನಮಗಿನ್ನೂ ಕಾಣುತ್ತಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us