Bible Versions
Bible Books

Hebrews 8:13 (KJV) King James Version

Versions

KNV   ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
ERVKN   ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us