Bible Versions
Bible Books

Hebrews 9:13 (KJV) King James Version

Versions

KNV   ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
ERVKN   ಹೋತಗಳ ಮತ್ತು ಹೋರಿಗಳ ರಕ್ತವನ್ನೂ ಹಸುಗಳ ಬೂದಿಯನ್ನೂ ಆರಾಧನೆಯ ಸ್ಥಳದಲ್ಲಿ ಪ್ರವೇಶಿಸುವಷ್ಟು ಶುದ್ಧರಾಗಿಲ್ಲದ ಜನರ ಮೇಲೆ ಚಿಮುಕಿಸಲಾಗುತ್ತಿತ್ತು. ರಕ್ತ ಮತ್ತು ಬೂದಿ ಜನರ ದೇಹಗಳನ್ನು ಮಾತ್ರ ಶುದ್ಧಿಗೊಳಿಸುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us