Bible Versions
Bible Books

Hebrews 9:4 (KJV) King James Version

Versions

KNV   ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
ERVKN   ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
IRVKN   ಅದರಲ್ಲಿ ಚಿನ್ನದ ಯಜ್ಞವೇದಿ ಧೂಪಾರತಿಯು ಮತ್ತು § ಯಾಜ 16:12,13. ವಿಮೋ 30:1 ಚಿನ್ನದ ತಗಡಿನಿಂದ ಹೊದಿಸಿದ * ವಿಮೋ 25:10; 26:33; 40. 3, 21; ಪ್ರಕ 11:19: ಒಡಂಬಡಿಕೆಯ ಮಂಜೂಷಗಳಿದ್ದವು. ಮಂಜೂಷದೊಳಗೆ ಮನ್ನ ಇಟ್ಟಿದ್ದ ವಿಮೋ 16:33, 34: ಚಿನ್ನದ ಪಾತ್ರೆಯೂ, ಅರಣ್ಯ 17:10: ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us