Bible Versions
Bible Books

Hosea 11:12 (KJV) King James Version

Versions

KNV   ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
ERVKN   ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ಎಲ್ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us