Versions
KNV ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
ERVKN “ನಾನು ಹಿಂದಿರುಗುವೆನೆಂದು ನನ್ನ ಜನರು ಎದುರು ನೋಡುತ್ತಿದ್ದಾರೆ. ಅವರು ಉನ್ನತದಲ್ಲಿರುವ ದೇವರಿಗೆ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಅವರಿಗೆ ಸಹಾಯ ಮಾಡುವದಿಲ್ಲ.