Bible Versions
Bible Books

Hosea 12:11 (KJV) King James Version

Versions

KNV   ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
ERVKN   ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us