Bible Versions
Bible Books

Hosea 12:14 (KJV) King James Version

Versions

KNV   ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
ERVKN   ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us