Versions
KNV ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
ERVKN “ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರು ಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.