Versions
KNV ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
ERVKN ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”