Bible Versions
Bible Books

Hosea 14:7 (KJV) King James Version

Versions

KNV   ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
ERVKN   ಇಸ್ರೇಲಿನ ಜನರು ತಿರುಗಿ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಾಬಳ್ಳಿಯಂತೆ ಅವರು ಇರುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us