Versions
KNV ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
ERVKN ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.