Versions
KNV ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
ERVKN “ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆ ಹೋಗುವದು.