Bible Versions
Bible Books

Hosea 8:7 (KJV) King James Version

Versions

KNV   ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
ERVKN   ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.
IRVKN   ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು.
ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು;
ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us