Bible Versions
Bible Books

Hosea 8:9 (KJV) King James Version

Versions

KNV   ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
ERVKN   ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು. ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು.
IRVKN   ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ.
ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us