Versions
KNV ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
ERVKN ಬಂಗಾರವು ಯಾವ ರೀತಿಯಲ್ಲಿ ಅಪರೂಪವಾಗಿ ದೊರಕುವದೋ, ಅದೇ ಪ್ರಕಾರ ದೇಶದಲ್ಲಿ ಬಹು ಸ್ವಲ್ಪವೇ ಜನರು ಉಳಿಯುವದರಿಂದ ಅವರು ನೋಡ ಸಿಗುವದೇ ಅಪರೂಪ. ಅಂಥವರು ಚೊಕ್ಕಬಂಗಾರಕ್ಕಿಂತಲೂ ಬೆಲೆಬಾಳುವರು.