Versions
KNV ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
ERVKN “ಬೋಳುಗುಡ್ಡದ ಮೇಲೆ ಧ್ವಜವನ್ನೆತ್ತಿರಿ. ಜನರನ್ನು ಕರೆಯಿರಿ; ಕೈಸನ್ನೆ ಮಾಡಿರಿ; ದ್ವಾರಗಳ ಮೂಲಕ ಪ್ರವೇಶಿಸಲು ಪ್ರಮುಖರಿಗೆ ಹೇಳಿರಿ.