Versions
KNV ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
ERVKN ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭಯಂಕರವಾದ ದಿನವಾಗಿದೆ. ದೇವರು ಅತ್ಯಂತ ಕೋಪದಿಂದ ದೇಶವನ್ನೆಲ್ಲಾ ನಾಶಮಾಡುವನು; ದುಷ್ಟಜನರನ್ನೆಲ್ಲಾ ದೇಶವನ್ನು ಬಿಟ್ಟುಹೋಗುವಂತೆ ಮಾಡುವನು.