Bible Versions
Bible Books

Isaiah 14:11 (KJV) King James Version

Versions

KNV   ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
ERVKN   ನಿನ್ನ ಜಂಬವು ಪಾತಾಳಕ್ಕೆ ಕಳುಹಿಸಲಾಗಿದೆ. ನಿನ್ನ ಹಾರ್ಪ್‌ವಾದ್ಯದ ಸ್ವರವು ನಿನ್ನ ಅಹಂಕಾರದ ಆತ್ಮವನ್ನು ಸಾರಿಹೇಳುತ್ತವೆ. ಹುಳಗಳು ನಿನ್ನ ಶರೀರವನ್ನು ತಿಂದುಬಿಡುವವು. ಹಾಸಿಗೆಯೋ ಎಂಬಂತೆ ನೀನು ಅವುಗಳ ಮೇಲೆ ಮಲಗಿಕೊಳ್ಳುವೆ. ಹುಳಗಳು ನಿನ್ನ ಶರೀರವನ್ನು ಕಂಬಳಿಯಂತೆ ಮುಚ್ಚಿಕೊಳ್ಳುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us