Bible Versions
Bible Books

Isaiah 14:2 (KJV) King James Version

Versions

KNV   ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
ERVKN   ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.
IRVKN   ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us